1 Chronicles 1:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾನಾನನು ಸೀದೋನನ ತಂದೆ. ಸೀದೋನನು ಅವನ ಚೊಚ್ಚಲಮಗನು. ಕಾನಾನನು ಹಿತ್ತೀಯರ ಮೂಲಪಿತೃ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್, ನಂತರ ಹೇತ್ ಎಂಬವನು ಹುಟ್ಟಿದನು.
Kannada BSI Bible 2016
ಕಾನಾನನು ತನ್ನ ಚೊಚ್ಚಲ ಮಗನಾದ ಸೀದೋನ ನನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾನಾನ್‍ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತ್ ಹುಟ್ಟಿದನು.
Kannada Bible (KNCL) BSI 2016
ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಹೇತ್ ಎರಡನೆಯವನು. ಈ ಹೆಸರಿನ ಜನಾಂಗದವರಿಗೆ ಇವರೇ ಮೂಲಪುರುಷರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್, ಆಮೇಲೆ ಹೇತನು ಹುಟ್ಟಿದನು.