1 Chronicles 1:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವರು ಅಬ್ರಹಾಮನ ಸಂತತಿಯವರು. ಇಷ್ಮಾಯೇಲನ ಮೊದಲನೇ ಮಗ ನೆಬಾಯೋತನು. ಅವನ ಇತರ ಗಂಡುಮಕ್ಕಳು ಯಾರೆಂದರೆ: ಕೇದಾರ್, ಅದ್ಬೆಯೇಲ್, ಮಿಬ್ಸಾಮ್,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಷ್ಮಾಯೇಲರ ವಂಶಾವಳಿ: ಇಷ್ಮಾಯೇಲನಿಗೆ ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬೆಯೇಲ್, ಮಿಬ್ಸಾಮ್,
Kannada BSI Bible 2016
ಇವರ ವಂಶಾವಳಿ ಏನಂದರೆ--ಇಷ್ಮಾಯೇಲನ ಚೊಚ್ಚಲ ಮಗನು ನೆಬಾಯೋತನು, ತರುವಾಯ ಕೇದಾರನು, ಅದ್ಬೆಯೇಲನು, ಮಿಬ್ಸಾಮನು, ಮಿಷ್ಮನು,
Kannada BSI JV (ಕನ್ನಡ ಸತ್ಯವೇದವು J.V. (BSI))
ಇಷ್ಮಾಯೇಲ್ಯರ ವಂಶಾವಳಿ - ಇಷ್ಮಾಯೇಲನಿಗೆ ಮೊದಲು ಹುಟ್ಟಿದವನು ನೆಬಾಯೋತ್; ಆಮೇಲೆ ಹುಟ್ಟಿದವರು - ಕೇದಾರ್, ಅದ್ಬೆಯೇಲ್,
Kannada Bible (KNCL) BSI 2016
ಇಷ್ಮಾಯೇಲನ ಮಕ್ಕಳು ಹನ್ನೆರಡು ಗೋತ್ರಗಳ ಮುಖ್ಯಸ್ಥರಾದರು. ಅವರು - ನೆಬಾಯೋತ್, (ಇಷ್ಮಾಯೇಲನ ಹಿರೀಮಗನಿಂದ ಈ ಹೆಸರಿನ ಉತ್ಪತ್ತಿ), ಕೇದಾರ್, ಅದ್ಬೆಯೇಲ್, ಮಿಬ್ಸಾಮ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಷ್ಮಾಯೇಲನ ಮಕ್ಕಳು ಹನ್ನೆರಡು ಗೋತ್ರಗಳ ಮುಖ್ಯಸ್ಥರಾದರು. ಅವರು ನೆಬಾಯೋತ್, ಇಷ್ಮಾಯೇಲನ ಹಿರೀಮಗನಿಂದ ಈ ಹೆಸರಿನ ಉತ್ಪತ್ತಿ, ಕೇದಾರ್, ಅದ್ಬೆಯೇಲ್, ಮಿಬ್ಸಾಮ್,