1 Chronicles 1:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಟೂರಳು ಅಬ್ರಹಾಮನ ದಾಸಿಯಾಗಿದ್ದಳು. ಆಕೆಗೆ ಅಬ್ರಹಾಮನಲ್ಲಿ ಹುಟ್ಟಿದ ಗಂಡುಮಕ್ಕಳು ಯಾರೆಂದರೆ: ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್ ಮತ್ತು ಶೂಹ. ಯೊಕ್ಷಾನನ ಮಕ್ಕಳು ಯಾರೆಂದರೆ: ಶೆಬ ಮತ್ತು ದೆದಾನ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಸಂತಾನದವರು: ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್ ಮತ್ತು ಶೂಹ ಎಂಬವರು. ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರನ್ನು ಪಡೆದನು.
Kannada BSI Bible 2016
ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಮಕ್ಕಳು. ಅವಳು ಜಿಮ್ರಾನನನ್ನೂ, ಯೊಕ್ಷಾನನನ್ನೂ, ಮೆದಾನನನ್ನೂ, ಮಿದ್ಯಾನನನ್ನೂ, ಇಷ್ಬಾಕನನ್ನೂ, ಶೂಹನನ್ನೂ ಹೆತ್ತಳು. ಯೊಕ್ಷಾನನ ಮಕ್ಕಳು--ಶೆಬನು, ದೆದಾನನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಸಂತಾನದವರು - ಜಿಮ್ರಾನ್, ಯೊಕ್ಷಾನ್, ಮೆದಾನ್, ವಿುದ್ಯಾನ್, ಇಷ್ಬಾಕ್, ಶೂಹ ಎಂಬವರು. ಯೊಕ್ಷಾನನು, ಶೆಬ, ದೆದಾನ್ ಎಂಬವರನ್ನು ಪಡೆದನು.
Kannada Bible (KNCL) BSI 2016
ಅಬ್ರಹಾಮನಿಗೆ ಕೆಟೂರಳೆಂಬ ಉಪಪತ್ನಿ ಇದ್ದಳು. ಇವಳಿಂದ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬ ಆರು ಜನ ಮಕ್ಕಳು ಜನಿಸಿದರು. ಯೊಕ್ಷಾನ್‍ನಿಗೆ ಶೆಬಾ ಮತ್ತು ದೆದಾನ್ ಎಂಬಿಬ್ಬರು ಮಕ್ಕಳು ಹುಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನಿಗೆ ಕೆಟೂರಳೆಂಬ ಉಪಪತ್ನಿ ಇದ್ದಳು. ಅವಳಿಂದ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬ ಆರು ಜನ ಮಕ್ಕಳು ಜನಿಸಿದರು. ಯೊಕ್ಷಾನನಿಗೆ ಶೆಬಾ ಮತ್ತು ದೆದಾನ್ ಹುಟ್ಟಿದರು.