1 Chronicles 1:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಿದ್ಯಾನನ ಗಂಡುಮಕ್ಕಳು ಯಾರೆಂದರೆ: ಏಫ, ಏಫೆರ್, ಹನೋಕ್, ಅಬೀದ ಮತ್ತು ಎಲ್ದಾಯ. ಇವರು ಕೆಟೂರಳ ಸಂತತಿಯವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಫ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬವರು ಮಿದ್ಯಾನನಿಂದ ಹುಟ್ಟಿದವರು. ಇವರೆಲ್ಲರೂ ಕೆಟೂರಳ ಸಂತತಿಯವರು.
Kannada BSI Bible 2016
ಮಿದ್ಯಾನನ ಮಕ್ಕಳು -- ಏಫನು, ಏಫರನು, ಹನೋಕನು, ಅಬೀದನು ಎಲ್ದಾಯನು. ಇವರೆಲ್ಲರೂ ಕೆಟೂರಳ ಮಕ್ಕಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಫ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬಿವರು ವಿುದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು.
Kannada Bible (KNCL) BSI 2016
ಮಿದ್ಯಾನ್ ಗೆ ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬ ಐದು ಜನ ಮಕ್ಕಳು ಹುಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಿದ್ಯಾನನ ಪುತ್ರರು: ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ. ಇವರೆಲ್ಲರೂ ಕೆಟೂರಳ ಸಂತತಿಯವರು.