1 Chronicles 1:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಫಜನ ಗಂಡುಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೀ, ಗತಾಮ್ ಮತ್ತು ಕೆನಜ್. ಅವನಿಗೆ ತಿಮ್ನಳಲ್ಲಿ ಹುಟ್ಟಿದ ಅಮಾಲೇಕ್ ಎಂಬ ಒಬ್ಬ ಮಗನಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೀಫಜನ ಮಕ್ಕಳು: ತೇಮಾನ್, ಓಮಾರ್, ಜೆಫೀ, ಗತಾಮ್, ಕೆನಜ್; ತಿಮ್ನ ಮತ್ತು ಅಮಾಲೇಕ್ ಎಂಬವರು.
Kannada BSI Bible 2016
ಎಲೀಫಜನ ಮಕ್ಕಳು -- ತೇಮಾನನು, ಓಮಾರನು, ಜೆಫೀ, ಗತಾಮನು, ಕೆನಜನು, ತಿಮ್ನಳು, ಅಮಾಲೇಕನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೀಫಜನ ಮಕ್ಕಳು - ತೇಮಾನ್, ಓಮಾರ್, ಚೆಫೀ, ಗತಾಮ್, ಕೆನಜ್, ತಿಮ್ನ, ಅಮಾಲೇಕ್ ಎಂಬವರು.
Kannada Bible (KNCL) BSI 2016
ಎಲೀಫಜ್ ನ ಮಕ್ಕಳು ತೇಮಾನ್, ಓಮಾರ್, ಜೆಫೀ, ಗತಾಮ್, ಕೆನಜ್ ಹಾಗೂ ತಿಮ್ನ ಎಂಬುವಳಿಂದ ಜನಿಸಿದ ಅಮಾಲೇಕ್ ಎಂಬವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲೀಫಜನ ಮಕ್ಕಳು ತೇಮಾನ್, ಓಮಾರ್, ಚೆಫೀ, ಗತಾಮ್, ಕೆನಜ್; ತಿಮ್ನಾ ಅವಳಿಂದ ಜನಿಸಿದ ಅಮಾಲೇಕ್ ಎಂಬವರು.