1 Chronicles 1:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೇಯಾರನ ಗಂಡುಮಕ್ಕಳು ಯಾರೆಂದರೆ: ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್ ಮತ್ತು ದೀಶಾನ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇಯೀರನಿಂದ ಹುಟ್ಟಿದವರು ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್ ಮತ್ತು ದೀಶಾನ್ ಸೇಯೀರನ ಮಕ್ಕಳು.
Kannada BSI Bible 2016
ಸೇಯಾರನ ಮಕ್ಕಳು--ಲೋಟಾನನು, ಶೋಬಾ ಲನು, ಚಿಬ್ಬೋನನು, ಅನಾಹನು, ದೀಶೋನನು, ಏಚೆರನು, ದೀಶಾನನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇಯೀರನಿಂದ ಹುಟ್ಟಿದವರು ಯಾರಂದರೆ - ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್, ದೀಶಾನ್ ಇವರೇ.
Kannada Bible (KNCL) BSI 2016
ಈ ಕೆಳಗೆ ನಮೂದಿಸಿದ ಎದೋಮಿನ ಮೂಲನಿವಾಸಿಗಳು ಸೇಯೀರನಿಂದ ಹುಟ್ಟಿದವರು: ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್, ದೀಶಾನ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕೆಳಗೆ ನಮೂದಿಸಿದ ಎದೋಮಿನ ಮೂಲ ನಿವಾಸಿಗಳು ಸೇಯೀರನಿಂದ ಹುಟ್ಟಿದವರು ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ, ದೀಶೋನ್, ಏಚೆರ್, ದೀಶಾನ್.