1 Chronicles 1:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೋಟಾನನ ಗಂಡುಮಕ್ಕಳು ಯಾರೆಂದರೆ: ಹೋರೀ ಮತ್ತು ಹೋಮಾಮ್. ಲೋಟಾನನಿಗೆ ತಿಮ್ನ ಎಂಬ ಒಬ್ಬ ಸಹೋದರಿಯೂ ಇದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೋಟಾನನ ಮಕ್ಕಳು ಹೋರೀ ಮತ್ತು ಹೋಮಾಮ್. ಲೋಟಾನನ ತಂಗಿ ತಿಮ್ನ.
Kannada BSI Bible 2016
ಲೋಟಾನನ ಮಕ್ಕಳುಹೋರೀ, ಹೋಮಾಮನು, ಲೋಟಾನನ ಸಹೋ ದರಿ ತಿಮ್ನಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೋಟಾನನ ಮಕ್ಕಳು - ಹೋರೀ, ಹೋಮಾಮ್; ಲೋಟಾನನ ತಂಗಿಯು ತಿಮ್ನ.
Kannada Bible (KNCL) BSI 2016
ಹೋರೀ ಮತ್ತು ಹೋಮಾಮ್ ಕುಲಗಳ ಮೂಲಪುರುಷ ಲೋಟಾನ್. ಲೋಟಾನನಿಗೆ ತಿಮ್ನ ಎಂಬ ಒಬ್ಬ ತಂಗಿಯಿದ್ದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೋಟಾನನ ಪುತ್ರರು ಯಾರೆಂದರೆ: ಹೋರಿ ಮತ್ತು ಹೋಮಾಮ್. ಲೋಟಾನನಿಗೆ ತಿಮ್ನಾ ಎಂಬ ಸಹೋದರಿ ಇದ್ದಳು.