1 Chronicles 1:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೀಶೋನನು ಅನಾಹನ ಮಗನು. ದೀಶೋನನು ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್ ಎಂಬವರನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್.
Kannada BSI Bible 2016
ಅನಾಹನ ಮಗನು--ದೀಶೋನನು. ದೀಶೋನನ ಮಕ್ಕಳು--ಹಮ್ರಾನನು, ಎಷ್ಬಾನನು, ಇತ್ರಾನನು, ಕೆರಾನನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು -
Kannada Bible (KNCL) BSI 2016
ಅನಾಹನು ದೀಶೋನನ ತಂದೆ. ದೀಶೋನನು ಹಮ್ರಾನ್, ಎಷ್ಬಾನ್, ಇತ್ರಾನ್, ಕೆರಾನ್ ಗೋತ್ರಗಳ ಪೂರ್ವಜ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು ಯಾರೆಂದರೆ: ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್.