1 Chronicles 1:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಚೆರನ ಮಕ್ಕಳು ಯಾರೆಂದರೆ: ಬಿಲ್ಹಾನ್, ಜಾವಾನ್ ಮತ್ತು ಯಾಕಾನ್. ದೀಶಾನನ ಮಕ್ಕಳು: ಊಚ್ ಮತ್ತು ಅರಾನ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಚೆರನ ಮಕ್ಕಳು ಬಿಲ್ಹಾನ್, ಜಾವಾನ್ ಮತ್ತು ಯಾಕಾನ್. ದೀಶಾನನ ಮಕ್ಕಳು ಊಚ್ ಮತ್ತು ಅರಾನ್.
Kannada BSI Bible 2016
ಏಚೆರನ ಮಕ್ಕಳು-- ಬಿಲ್ಹಾನನು, ಜಾವಾನನು, ಯಾಕಾನನು. ದೀಶಾನನ ಮಕ್ಕಳು--ಊಚನು, ಅರಾನನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಮ್ರಾನ್, ಎಷ್ಬಾನ್, ಇತ್ರಾನ್, ಕೆರಾನ್, ಏಚೆರನ ಮಕ್ಕಳು - ಬಿಲ್ಹಾನ್, ಜಾವಾನ್, ಯಾಕಾನ್. ದೀಶಾನನ ಮಕ್ಕಳು - ಊಚ್, ಅರಾನ್.
Kannada Bible (KNCL) BSI 2016
ಏಚೆರ್: ಇವನು ಬಿಲ್ಹಾನ್, ಜಾವಾನ್, ಯಾಕಾನ್ ಎಂಬ ಕುಲಗಳ ಮೂಲಪುರುಷ. ದೀಶಾನನು, ಉಚ್ ಹಾಗೂ ಅರಾನ್ ಕುಲಗಳ ಪೂರ್ವಜ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಚೆರನ ಮಕ್ಕಳು ಯಾರೆಂದರೆ: ಬಿಲ್ಹಾನ್, ಜಾವಾನ್ ಮತ್ತು ಆಕಾನ್. ದೀಶಾನನ ಮಕ್ಕಳು ಯಾರೆಂದರೆ: ಊಚ್ ಮತ್ತು ಅರಾನ್.