1 Chronicles 1:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೂಷಾಮನು ಸತ್ತಾಗ ಬೆದದನ ಮಗನಾದ ಹದದನು ಅರಸನಾದನು. ಇವನು ಮೋವಾಬ್ ದೇಶದಲ್ಲಿ ಮಿದ್ಯಾನರನ್ನು ಸೋಲಿಸಿದನು. ಹದದನ ಪಟ್ಟಣ ಅವೀತ್ ಆಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹುಷಾಮನು ಸತ್ತ ಮೇಲೆ ಮೋವಾಬ್ಯರ ಬೈಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.
Kannada BSI Bible 2016
ಹೂಷಾಮನು ಸತ್ತಾಗ ಅವನಿಗೆ ಬದಲಾಗಿ ಮೋವಾಬಿನ ಹೊಲದಲ್ಲಿ ಮಿದ್ಯಾನ್ಯರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೂಷಾಮನು ಸತ್ತ ಮೇಲೆ ಮೋವಾಬ್ಯರ ಬೈಲಿನಲ್ಲಿ ವಿುದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.
Kannada Bible (KNCL) BSI 2016
ಹುಷಾಮ ಮೃತನಾದ ಮೇಲೆ ಅವೀತದ ಬೆದದನ ಮಗ ಹದದ ಅರಸನಾದ. ಇವನು ಮೋವಾಬ್ ದೇಶದಲ್ಲಿ ನಡೆದ ಯುದ್ಧದಲ್ಲಿ ಮಿದ್ಯಾನರನ್ನು ಸೋಲಿಸಿದ; ಅವನ ರಾಜಧಾನಿಯ ಹೆಸರು ಅವೀತ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹುಷಾಮನ ಮರಣದ ನಂತರ ಅವೀತದ ಬೆದದನ ಮಗ ಹದದ ಅರಸನಾದನು. ಇವನು ಮೋವಾಬ್ ದೇಶದಲ್ಲಿ ನಡೆದ ಯುದ್ಧದಲ್ಲಿ ಮಿದ್ಯಾನರನ್ನು ಸೋಲಿಸಿದ; ಅವನ ರಾಜಧಾನಿಯ ಹೆಸರು ಅವೀತ್.