1 Chronicles 1:48 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮ್ಲಾಹನು ಸತ್ತಾಗ ಯೂಫ್ರೇಟೀಸ್ ನದಿ ಬಳಿಯ ರೆಹೋಬೋತ್ ಎಂಬ ಊರಿನ ಸೌಲ ಎಂಬವನು ಅರಸನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮ್ಲಾಹನು ಸತ್ತ ಮೇಲೆ ಯೂಫ್ರೆಟಿಸ್ ನದಿ ತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು.
Kannada BSI Bible 2016
ಸಮ್ಲಾಹನು ಸತ್ತ ತರುವಾಯ ಅವನಿಗೆ ಬದಲಾಗಿ ನದಿಯ ತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮ್ಲಾಹನು ಸತ್ತ ಮೇಲೆ [ಯೂಫ್ರೇಟೀಸ್ ] ನದೀ ತೀರದಲ್ಲಿರುವ ರೆಹೋಬೋತೂರಿನ ಸೌಲನು ಅರಸನಾದನು.
Kannada Bible (KNCL) BSI 2016
ಸಮ್ಲಾಹ ಮೃತನಾದ ಮೇಲೆ ಯುಪ್ರಟಿಸ್ ನದೀತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮ್ಲಾಹನ ಮರಣದ ನಂತರ ಅವನ ಬದಲಾಗಿ ಯೂಫ್ರೇಟೀಸ್ ನದಿತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು.