1 Chronicles 1:50 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಳ್ಹಾನಾನನು ಸತ್ತಾಗ ಹದದನು ಅರಸನಾದನು. ಈತನು ಪಾಗೀ ಎಂಬ ನಗರವನ್ನು ಕಟ್ಟಿದನು. ಮೆಹೇಟಬೇಲ್ ಎಂಬಾಕೆ ಹದದನ ಹೆಂಡತಿ. ಈಕೆ ಮೆಟ್ರೇದಳ ಮಗಳು ಮತ್ತು ಮೇಜಾಹಾಬನ ಮೊಮ್ಮಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಳ್ಹಾನಾನ್ ಸತ್ತ ಮೇಲೆ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲ್; ಆಕೆ ಮೇಜಾಹಾಬನ ಮಗಳಾದ ಮಟ್ರೇದಳ ಮಗಳು,
Kannada BSI Bible 2016
ಬಾಳ್ಹನಾನನು ಸತ್ತ ತರುವಾಯ ಅವನಿಗೆ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲಳು; ಅವಳು ಮಟ್ರೇದಳ ಮಗಳೂ ಮೆಜಾಹಾಬನ ಮೊಮ್ಮಗಳೂ ಆಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಳ್ಹಾನಾನನು ಸತ್ತ ಮೇಲೆ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲ್; ಆಕೆ ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
Kannada Bible (KNCL) BSI 2016
ಬಾಳ್ಹಾನಾನ್ ಮೃತನಾದ ಮೇಲೆ ಪಾಗೀಯ ಹದದನು ಅರಸನಾದ. ಇವನ ಹೆಂಡತಿ ಮೆಹೇಟಬೇಲ್; ಈಕೆ ಮಟ್ರೇದಳ ಮಗಳು, ಮೇಜಾಹಾಬನ ಮೊಮ್ಮಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಳ್ ಹಾನಾನನು ಮೃತನಾದ ಮೇಲೆ ಅವನ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾವು. ಅವನ ಹೆಂಡತಿಯ ಹೆಸರು ಮೆಹೇಟಬೇಲ್. ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.