1 Chronicles 1:51 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹದದನು ಸತ್ತನು. ಎದೋಮ್ಯರ ನಾಯಕರು ಯಾರೆಂದರೆ: ತಿಮ್ನ, ಅಲ್ಯ, ಯೆತೇತ್,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹದದನು ಸತ್ತ ನಂತರ ಎದೋಮ್ಯ ಕುಲಪತಿಗಳಾದವರು ಯಾರೆಂದರೆ, ತಿಮ್ನ, ಅಲ್ಯ, ಯೆತೇತ್,
Kannada BSI Bible 2016
ಹದದನು ಸತ್ತನು. ಎದೋಮ್ಯನ ಪ್ರಭುಗಳು ಯಾರಂದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಹದದನು ಸತ್ತನಂತರ ಎದೋಮ್ಯ ಕುಲಪತಿಗಳಾದವರು ಯಾರಂದರೆ - ತಿಮ್ನ ಕುಲಪತಿ, ಅಲ್ಯ ಕುಲಪತಿ, ಯೆತೇತ್ ಕುಲಪತಿ,
Kannada Bible (KNCL) BSI 2016
ಹದದನು ಮೃತನಾದ ತರುವಾಯ ಆಳಿದ ಎದೋಮ್ಯರು: ತಿಮ್ನ, ಅಲ್ಯ, ಯೆತೇತ್, ಒಹೋಲಿಬಾಮ, ಏಲ, ಪೀನೋನ್, ಕೆನಜ್, ತೇಮಾನ್, ಮಿಬ್ಚಾರ್, ಮಗ್ದೀಯೇಲ್ ಮತ್ತು ಗೀರಾಮ್ ಎಂಬ ಕುಲನಾಯಕರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹದದನು ಮೃತನಾದನು. ಎದೋಮ್ಯರ ಮುಖಂಡರ ಹೆಸರುಗಳು ಯಾವುವೆಂದರೆ: ತಿಮ್ನಾ, ಅಲ್ವಾ, ಯೆತೇತ,