1 Chronicles 1:54 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಗ್ದೀಯೇಲ್ ಮತ್ತು ಗೀರಾಮ್. ಇದು ಎದೋಮ್ಯರ ನಾಯಕರುಗಳ ಪಟ್ಟಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಗ್ದೀಯೇಲ್ ಮತ್ತು ಇರಾಮ್ ಇವರೇ.
Kannada BSI Bible 2016
ಇವರೇ ಎದೋಮ್ಯರ ಪ್ರಭುಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಗ್ದೀಯೇಲ್ ಕುಲಪತಿ, ಗೀರಾಮ್ ಕುಲಪತಿ. ಇವರೇ ಎದೋಮ್ಯರ ಕುಲಪತಿಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಗ್ದೀಯೇಲ್ ಮತ್ತು ಗೀರಾಮ್ ಎಂಬ ಎದೋಮ್ಯರ ಮುಖಂಡರು.