1 Chronicles 10:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫಿಲಿಷ್ಟಿಯರು ಇಸ್ರೇಲರ ವಿರೋಧವಾಗಿ ಕಾದಾಡಿದರು. ಆದರೆ ಇಸ್ರೇಲರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಬೇಕಾಯಿತು. ಇಸ್ರೇಲರಲ್ಲಿ ಬಹಳ ಮಂದಿ ಗಿಲ್ಬೋವ ಬೆಟ್ಟದ ಮೇಲೆ ಹತರಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಸತ್ತುಹೋದರು.
Kannada BSI Bible 2016
ಫಿಲಿಷ್ಟಿಯರು ಇಸ್ರಾಯೇಲಿನ ಸಂಗಡ ಯುದ್ಧವನ್ನು ಮಾಡಿದರು; ಇಸ್ರಾಯೇ ಲಿನ ಜನರು ಫಿಲಿಷ್ಟಿಯರ ಮುಂದೆ ಓಡಿಹೋಗಿ ಗಿಲ್ಬೋಯ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡಿದರು. ಇಸ್ರಾಯೇಲ್ಯರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.
Kannada Bible (KNCL) BSI 2016
ಗಿಲ್ಬೋವ ಬೆಟ್ಟದಲ್ಲಿ ಇಸ್ರಯೇಲ್ ಅವರಿಗೂ ಫಿಲಿಷ್ಟಿಯರಿಗೂ ಘೋರಯುದ್ಧ ನಡೆಯಿತು. ಅನೇಕ ಜನ ಇಸ್ರಯೇಲರು ಯುದ್ಧದಲ್ಲಿ ಹತರಾದರು. ಅರಸ ಸೌಲನೂ ಅವನ ಮಕ್ಕಳೂ ಇನ್ನುಳಿದವರೂ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಮಾಡಿದರು. ಆಗ ಇಸ್ರಾಯೇಲರು ಫಿಲಿಷ್ಟಿಯರಿಂದ ಸೋತು ಓಡಿಹೋಗಿ, ಗಿಲ್ಬೋವ ಬೆಟ್ಟದಲ್ಲಿ ಹತರಾದರು.