1 Chronicles 10:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫಿಲಿಷ್ಟಿಯರು ಸೌಲನನ್ನು ಬೆನ್ನಟ್ಟುತ್ತಾ ಹೋಗಿ ಕೊನೆಗೆ ಸೌಲನನ್ನೂ ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದ್ವಾನನ್ನೂ ಮಲ್ಕೀಷೂವನನ್ನೂ ಕೊಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯರು ಸೌಲನನ್ನೂ, ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನ್ನೂ, ಅಬೀನಾದಾಬನನ್ನೂ ಮತ್ತು ಮಲ್ಕೀಷೂವನನ್ನೂ ಕೊಂದರು.
Kannada BSI Bible 2016
ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರರನ್ನೂ ಬಿಡದೆ ಹಿಂದಟ್ಟಿದರು; ಫಿಲಿಷ್ಟಿಯರು ಸೌಲನ ಕುಮಾ ರರಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದುಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.
Kannada Bible (KNCL) BSI 2016
ಆದರೆ ಫಿಲಿಷ್ಟಿಯರು ಅವರನ್ನು ಬೆನ್ನಟ್ಟಿ ಸೌಲನ ಮಕ್ಕಳಾದ ಯೋನಾತಾನ, ಅಬೀನಾದಾಬ, ಮಲ್ಕೀಷೂವರನ್ನು ಕೊಂದುಹಾಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಿಲಿಷ್ಟಿಯರು ಸೌಲನನ್ನೂ, ಅವನ ಪುತ್ರರನ್ನೂ ಬಿಡದೆ ಬೆನ್ನಟ್ಟಿ, ಸೌಲನ ಪುತ್ರರಾದ ಯೋನಾತಾನನನ್ನೂ ಅಬೀನಾದಾಬನನ್ನೂ, ಮಲ್ಕೀಷೂವನನ್ನೂ ಕೊಂದುಬಿಟ್ಟರು.