1 Chronicles 10:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನ ಸುತ್ತಲೂ ಯುದ್ಧವು ಬಹು ಘೋರವಾಗಿ ನಡೆಯಿತು. ಬಿಲ್ಲುಗಾರರು ತಮ್ಮ ಬಿಲ್ಲುಗಳಿಂದ ಸೌಲನ ಕಡೆಗೆ ಗುರಿಯಿಟ್ಟು ಹೊಡೆದು ಅವನನ್ನು ಗಾಯಪಡಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರರು ಅವನಿಗೆ ಗುರಿಯಿಟ್ಟರು.
Kannada BSI Bible 2016
ಯುದ್ಧವು ಸೌಲನ ಮೇಲೆ ಭಾರವಾಗಿತ್ತು; ಬಿಲ್ಲುಗಾರರು ಅವ ನನ್ನು ಹೊಡೆದರು; ಅವನು ಬಿಲ್ಲುಗಾರರಿಂದ ಗಾಯ ಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರರು ಅವನಿಗೆ ಗುರಿಯಿಟ್ಟರು.
Kannada Bible (KNCL) BSI 2016
ಘೋರ ಯುದ್ಧದ ಮಧ್ಯದಲ್ಲಿ ಸೌಲನು ತಪ್ಪಿಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ವೈರಿ ಬಾಣವು ಅವನಿಗೆ ತಾಕಲು ಅವನು ತೀವ್ರ ಗಾಯಗೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯುದ್ಧವು ಸೌಲನಿದ್ದ ಕಡೆಯಲ್ಲಿ ಬಹುಘೋರವಾಗಿತ್ತು; ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದಾಗ ಅವನು ತೀವ್ರವಾಗಿ ಗಾಯಗೊಂಡನು.