1 Chronicles 10:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ಆಯುಧ ಹೊರುವವನು ಸೌಲನು ಸತ್ತದ್ದನ್ನು ನೋಡಿ ತಾನೂ ಆತ್ಮಹತ್ಯೆ ಮಾಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನು ಸತ್ತದ್ದನ್ನು ಅವನ ಆಯುಧ ಹೊರುವವನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಸತ್ತನು.
Kannada BSI Bible 2016
ಸೌಲನು ಸತ್ತನೆಂದು ಅವನ ಆಯುಧ ಹಿಡಿಯುವವನು ಕಂಡಾಗ ಅವನು ಹಾಗೆಯೇ ಕತ್ತಿಯ ಮೇಲೆ ಬಿದ್ದು ಸತ್ತುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನು ಸತ್ತದ್ದನ್ನು ಅವನ ಆಯುಧವಾಹಕನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಸತ್ತನು.
Kannada Bible (KNCL) BSI 2016
ಸೌಲನು ಮೃತನಾದದ್ದನ್ನು ನೋಡಿ ಆ ಯುವಕನು ಸಹ ತನ್ನ ಖಡ್ಗದ ಮೇಲೆ ಬಿದ್ದು ಸತ್ತುಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹೊರುವವನು ಕಂಡಾಗ, ಅವನೂ ತನ್ನ ಖಡ್ಗದ ಮೇಲೆ ಬಿದ್ದು, ಅವನ ಸಂಗಡ ಸತ್ತನು.