1 Chronicles 11:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎರಡನೆಯವನು, ಅಹೋಹ್ಯನಾದ ದೋದೋವನ ಮಗನಾದ ಎಲ್ಲಾಜಾರ. ಇವನು ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಒಬ್ಬನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಇವನೂ ಆ ಮೂವರು ಶೂರರಲ್ಲಿ ಒಬ್ಬನು.
Kannada BSI Bible 2016
ಅವನ ತರುವಾಯ ಅಹೋಹ್ಯನಾ ದಂಥ ದೋದೋನ ಮಗನಾದಂಥ ಎಲ್ಲಾಜಾರನು ಮೂರು ಮಂದಿ ಪರಾಕ್ರಮಾಶಾಲಿಗಳಲ್ಲಿ ಒಬ್ಬನಾ ಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾಗಿರುವ ಎಲ್ಲಾಜಾರನು; ಇವನೂ ಆ ಮೂರು ಮಂದಿ ಶೂರರಲ್ಲಿ ಒಬ್ಬನು.
Kannada Bible (KNCL) BSI 2016
ಪ್ರಸಿದ್ಧರಾದ ‘ಮೂವರು ಪ್ರಮುಖರು’ ಎಂಬ ಪಡೆಯಲ್ಲಿ ಎರಡನೆಯವನು ಅಹೋಹ್ಯ ಗೋತ್ರದ ದೋದೋ ಎಂಬವನ ಮಗ ಎಲ್ಲಾಜಾರನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನ ತರುವಾಯ ಅಹೋಹ್ಯನಾಗಿರುವ ದೋದೋ ಎಂಬವನ ಮಗನಾಗಿರುವ ಎಲಿಯಾಜರನು, ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.