1 Chronicles 11:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆನಾಯನು ಮೂವತ್ತು ಪರಾಕ್ರಮಿಗಳಿಗಿಂತಲೂ ಹೆಚ್ಚು ಹೆಸರುವಾಸಿಯಾಗಿದ್ದನು. ಆದರೆ ಇವನು ಆ ಮೂವರು ಪರಾಕ್ರಮಿಗಳಲ್ಲಿ ಒಬ್ಬನಾಗಿರಲಿಲ್ಲ. ದಾವೀದನು ಇವನನ್ನು ಅಂಗರಕ್ಷಕರಿಗೆ ನಾಯಕನನ್ನಾಗಿ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂವತ್ತು ಜನರಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.
Kannada BSI Bible 2016
ಇಗೋ, ಅವನು ಮೂವತ್ತು ಮಂದಿಯಲ್ಲಿ ಘನವುಳ್ಳವನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ದಾವೀದನು ಅವನನ್ನು ತನ್ನ ಕಾವಲಿ ನವರ ಮೇಲೆ ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂವತ್ತು ಮಂದಿಯಲ್ಲಿ ಇವನು ವಿಶೇಷಕೀರ್ತಿಯನ್ನು ಹೊಂದಿದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.
Kannada Bible (KNCL) BSI 2016
ಇವನು ‘ಮೂವತ್ತು ಪ್ರಮುಖ ವೀರರ’ ಪಡೆಯಲ್ಲಿ ಪ್ರಸಿದ್ಧನಾಗಿದ್ದನೇ ಹೊರತು, ‘ಮೂವರು ಪ್ರಮುಖ ವೀರರ’ ಪಡೆಯವರಷ್ಟು ಪ್ರಖ್ಯಾತನಾಗಲಿಲ್ಲ. ಅವನನ್ನು ದಾವೀದನು ತನ್ನ ಕಾವಲುಗಾರರಲ್ಲಿ ಮುಖ್ಯಸ್ಥನನ್ನಾಗಿ ಇಟ್ಟುಕೊಂಡಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಮೂವತ್ತು ಜನರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು; ಆದರೆ ಆ ಮೊದಲಿನ ಮೂರು ಮಂದಿಯಲ್ಲಿ ಅವನನ್ನು ಸೇರಿಸಲಾಗಲಿಲ್ಲ; ದಾವೀದನು ಅವನನ್ನು ತನ್ನ ಮೈಗಾವಲಿನವರ ಮೇಲೆ ಯಜಮಾನನನ್ನಾಗಿ ಇಟ್ಟನು.