1 Chronicles 11:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೂವತ್ತು ಮಂದಿ ಯುದ್ಧವೀರರು ಯಾರೆಂದರೆ: ಯೋವಾಬನ ತಮ್ಮನಾದ ಅಸಾಹೇಲನು. ಬೆತ್ಲೆಹೇಮಿನವನಾದ ದೋದೋವಿನ ಮಗನಾದ ಎಲ್ಖಾನಾನನು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯುದ್ಧವೀರರ ಇನ್ನೊಂದು ಪಟ್ಟಿ: ಯೋವಾಬನ ತಮ್ಮನಾದ ಅಸಾಹೇಲನು, ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಖಾನಾನ್,
Kannada BSI Bible 2016
ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿ ಗಳು ಯಾರಂದರೆ--ಯೋವಾಬನ ಸಹೋದರನಾದ ಅಸಾಹೇಲನು, ಬೇತ್ಲೆಹೇಮಿನವನಾದ ದೋದೋ ವಿನ ಮಗನಾದ ಎಲ್ಖಾನಾನು,
Kannada BSI JV (ಕನ್ನಡ ಸತ್ಯವೇದವು J.V. (BSI))
ರಣವಿರರ ಇನ್ನೊಂದು ಪಟ್ಟಿ - ಯೋವಾಬನ ತಮ್ಮನಾದ ಅಸಾಹೇಲನು, ಬೇತ್ಲೆಹೇವಿುನ ದೋದೋವಿನ ಮಗನಾದ ಎಲ್ಖಾನಾನ್,
Kannada Bible (KNCL) BSI 2016
ಪ್ರಖ್ಯಾತರಾದ ಇನ್ನಿತರ ಸೈನಿಕರು: ಯೋವಾಬನ ತಮ್ಮ ಅಸಾಹೇಲ, ಬೆತ್ಲೆಹೇಮಿನ ದೋದೋವಿನ ಮಗ ಎಲ್ಖಾನಾನ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿಗಳು ಯಾರೆಂದರೆ: ಯೋವಾಬನ ಸಹೋದರನಾದ ಅಸಾಯೇಲನು; ಬೇತ್ಲೆಹೇಮ್ ಊರಿನ ದೋದೋವಿನ ಮಗ ಎಲ್ಹನಾನನು;