1 Chronicles 11:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆನ್ಯಾಮೀನ್ ಪ್ರಾಂತ್ಯದ ಗಿಬೆಯದಿಂದ ಬಂದ ರೀಬೈಯ ಮಗನಾದ ಈತೈ; ಪಿರಾತೋನ್ಯನಾದ ಬೆನಾಯನು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆನ್ಯಾಮೀನ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಈತೈ. ಪಿರಾತೋನ್ಯನಾದ ಬೆನಾಯ,
Kannada BSI Bible 2016
ಬೆನ್ಯಾವಿಾನನ ಮಕ್ಕಳಿಗೆ ಉಂಟಾದ ಗಿಬ್ಯದ ರೀಬೈನ ಮಗನಾದ ಈತೈಯು, ಪಿರತೋನ್ಯನಾದ ಬೆನಾಯನು,
Kannada BSI JV (ಕನ್ನಡ ಸತ್ಯವೇದವು J.V. (BSI))
ನೆಟೋಫದವನಾದ ಬಾಣನ ಮಗ ಹೇಲೆದ್, ಬೆನ್ಯಾಮೀನ್ ದೇಶದ ಗಿಬೆಯ ಊರಿನ ರೀಬೈ ಎಂಬವನ ಮಗನಾದ ಈತೈ,
Kannada Bible (KNCL) BSI 2016
ಬೆನ್ಯಾಮೀನ್ ದೇಶದ ಗಿಬೆಯ ಊರಿನ ರೀಬೈನ ಮಗ ಈತೈ, ಪಿರಾತೋನ್ಯದ ಬೆನಾಯ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆನ್ಯಾಮೀನ್ಯರಿಗೆ ಸೇರಿದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ, ಪಿರಾತೋನ್ಯನಾದ ಬೆನಾಯನು;