1 Chronicles 11:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾತಾನನ ಸಹೋದರನಾದ ಯೋವೇಲ; ಹಗ್ರೀಯ ಮಗನಾದ ಮಿಬ್ಹಾರ್;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾತಾನನ ತಮ್ಮನಾದ ಯೋವೇಲ್, ಹಗ್ರೀಯನ ಮಗನಾದ ಮಿಬ್ಹಾರ,
Kannada BSI Bible 2016
ನಾತಾನನ ಸಹೋದರನಾದ ಯೋವೇಲನು ಹಗ್ರಿ ಯನ ಮಗನಾದ ಮಿಬ್ಹಾರನು,
Kannada BSI JV (ಕನ್ನಡ ಸತ್ಯವೇದವು J.V. (BSI))
ನಾತಾನನ ತಮ್ಮನಾದ ಯೋವೇಲ್, ಹಗ್ರೀಯನ ಮಗನಾದ ವಿುಬ್ಹಾರ್,
Kannada Bible (KNCL) BSI 2016
ನಾತಾನನ ತಮ್ಮ ಯೋವೇಲ್, ಹಗ್ರೀಯನ ಮಗ ಮಿಬ್ದಾರ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾತಾನನ ಸಹೋದರನಾದ ಯೋಯೇಲನು; ಹಗ್ರೀಯನ ಮಗನಾದ ಮಿಬ್ಹಾರನು;