1 Chronicles 11:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಮ್ಮೋನಿಯನಾದ ಚೆಲೆಕ; ಬೇರೋತ್ ಊರಿನವನಾದ ನಹರೈ. (ಇವನು ಚೆರೂಯಳ ಮಗನಾದ ಯೋವಾಬನ ಆಯುಧವಾಹಕನಾಗಿದ್ದನು);
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಮ್ಮೋನಿಯನಾದ ಚೆಲೆಕ್ ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನೂ ಆಯುಧ ಹೊರುವವನು ಆಗಿದ್ದ ನಹರೈ,
Kannada BSI Bible 2016
ಅಮ್ಮೋನ್ಯನಾದ ಚೆಲೆಕನು, ಚೆರೂಯಳ ಮಗನಾದ ಯೋವಾಬನ ಆಯುಧಗಳನ್ನು ಹೊತ್ತುಕೊಂಡು ಹೋಗುವವನಾಗಿ ರುವ ಬೆರೋತ್ಯನಾದ ನಹರೈಯು,
Kannada BSI JV (ಕನ್ನಡ ಸತ್ಯವೇದವು J.V. (BSI))
ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ,
Kannada Bible (KNCL) BSI 2016
ಅಮ್ಮೋನಿನ ಚೆಲೆಕ್, ಬೇರೋತ್ಯನೂ ಚೆರೂಯಳ ಮಗ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಮ್ಮೋನಿಯನಾದ ಚೆಲೆಕನು; ಚೆರೂಯಳ ಮಗನಾದ ಯೋವಾಬನ ಆಯುಧವಾಹಕನು ಆಗಿದ್ದ ಬೇರೋತ್ಯನಾದ ನಹರೈ;