1 Chronicles 11:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೂಬೇನ್ ಕುಲದ ಶೀಜನ ಮಗನಾದ ಅದೀನ (ಇವನು ರೂಬೇನ್ ಕುಲದವರಿಗೆ ಅಧಿಪತಿಯಾಗಿದ್ದನು ಮತ್ತು ಮೂವತ್ತು ಮಂದಿ ಪರಾಕ್ರಮಿಗಳಲ್ಲಿ ಒಬ್ಬನಾಗಿದ್ದನು);
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೂಬೇನ್ಯನೂ ತನ್ನ ಜೊತೆಯಲ್ಲಿ ಬಂದ ಮೂವತ್ತು ಜನರು. ರೂಬೇನ್ಯರ ಮುಖ್ಯಸ್ಥನೂ ಶೀಜನ ಮಗನೂ ಆದ ಅದೀನ
Kannada BSI Bible 2016
ರೂಬೇನ್ಯ ನಾದ ಶೀಜನ ಮಗನಾದ ಅದೀನನು; ಇವನು ರೂಬೇನ್ಯರಲ್ಲಿ ಅಧಿಪತಿಯಾಗಿದ್ದನು; ಮೂವತ್ತು ಮಂದಿ ಅವನ ಸಂಗಡ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಜೊತೆಯಲ್ಲಿ ಬಂದ ಮೂವತ್ತು ಮಂದಿ ರೂಬೇನ್ಯರ ಮುಖ್ಯಸ್ಥನೂ ಶೀಜನ ಮಗನೂ ಆದ ಅದೀನ,
Kannada Bible (KNCL) BSI 2016
ಶೀಜನ ಮಗ ಅದೀನ, (ಈತ ರೂಬೇನ್ ಗೋತ್ರದ ಪ್ರಮುಖ ಸದಸ್ಯ, ಮೂವತ್ತು ಸೈನಿಕರ ಒಂದು ಗುಂಪೂ ಅವನಿಗಿತ್ತು).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೂಬೇನ್ಯನಾದ ಶೀಜನ ಮಗನಾದ ಅದೀನನು; ಇವನು ರೂಬೇನ್ಯರಲ್ಲಿ ಅಧಿಪತಿಯಾಗಿದ್ದನು; ಮೂವತ್ತು ಮಂದಿ ಅವನ ಸಂಗಡ ಇದ್ದರು.