1 Chronicles 11:44 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಷ್ಯೆರಾತ್ಯನಾದ ಉಜ್ಜೀಯನು; ಅರೋಯೇರಿನವನಾದ ಹೋತಾಮನ ಗಂಡುಮಕ್ಕಳು; ಶಾಮಾ ಮತ್ತು ಯೆಗೀಯೇಲ್;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟೆರಾತ್ಯನಾದ ಉಜ್ಜೀಯ, ಅರೋಯೇರಿನ ಹೋತಾಮನ ಮಕ್ಕಳಾದ ಶಾಮಾ ಯೆಗೀಯೇಲರು,
Kannada BSI Bible 2016
ಅಷ್ಟೆರಾತ್ಯನಾದ ಉಜ್ಜೀಯನು ಅರೋಯೇರಿವ ನಾದ ಹೋತಾಮನ ಮಕ್ಕಳಾಗಿರುವ ಶಾಮಾ, ಯೆಗೀಯೇಲನೂ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟೆರಾತ್ಯನಾದ ಉಜ್ಜೀಯ, ಅರೋಯೇರಿನ ಹೋತಾಮನ ಮಕ್ಕಳಾದ ಶಾಮಾಯೆಗೀಯೇಲರು,
Kannada Bible (KNCL) BSI 2016
ಅಷ್ಟೆರಾತ್ಯದ ಉಜ್ಜೀಯ, ಅರೋಯೇರಿನ ಹೋತಾಮನ ಮಕ್ಕಳಾದ ಶಾಮಾ, ಯೆಗೀಯೇಲರು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಷ್ಟೆರಾತ್ಯನಾದ ಉಜ್ಜೀಯ; ಅರೋಯೇರಿನಾದ ಹೋತಾಮನ ಮಕ್ಕಳಾಗಿರುವ ಶಾಮಾ, ಯೆಹೀಯೇಲ್;