1 Chronicles 11:46 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಹವೀಯನಾದ ಎಲೀಯೇಲ; ಎಲ್ನಾಮನ ಗಂಡುಮಕ್ಕಳಾದ ಯೆರೀಬೈ ಮತ್ತು ಯೋಷವ್ಯನು; ಮೋವಾಬ್ಯನಾದ ಇತ್ಮ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ನಾಮನ ಮಕ್ಕಳಾದ ಮಹವೀಯನಾದ ಎಲೀಯೇಲ್, ಯೆರೀಬೈ ಮತ್ತು ಯೋಷವ್ಯರು. ಮೋವಾಬ್ಯನಾದ ಇತ್ಮ,
Kannada BSI Bible 2016
ಮಹವೀಯನಾದ ಎಲೀ ಯೇಲನು, ಎಲ್ನಾಮನ ಮಕ್ಕಳಾದ ಯೇರಿಬೈಯನೂ ಯೋಷವ್ಯನೂ;ಮೋವಾಬ್ಯನಾದ ಇತ್ಮನು, ಎಲೀ ಯೇಲನು, ಓಬೆದನು, ಮೆಚಬಾಯದವ ನಾದ ಯಾಸಿಯೇಲನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹವೀಯನಾದ ಎಲೀಯೇಲ್, ಎಲ್ನಾಮನ ಮಕ್ಕಳಾದ ಯೆರೀಬೈ ಯೋಷವ್ಯರು, ಮೋವಾಬ್ಯನಾದ ಇತ್ಮ,
Kannada Bible (KNCL) BSI 2016
ಮಹವೀಯದ ಎಲೀಯೇಲ್, ಎಲ್ನಾಮನ ಮಕ್ಕಳಾದ ಯೆರೀಬೈ ಮತ್ತು ಯೋಷವ್ಯ, ಮೋವಾಬ್ಯನಾದ ಇತ್ಮ, ಎಲೀಯೇಲ್, ಓಬೆದ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಹಾವಿಯನಾದ ಎಲೀಯೇಲ್; ಎಲ್ನಾಮನ ಮಕ್ಕಳಾದ ಯೆರೀಬೈ ಮತ್ತು ಯೋಷವ್ಯ; ಮೋವಾಬ್ಯನಾದ ಇತ್ಮ;