1 Chronicles 11:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಟ್ಟಣದ ಸುತ್ತಲೂ ದಾವೀದನು ಕೋಟೆಯನ್ನು ಕಟ್ಟಿಸಿದನು. ಮಿಲ್ಲೋವಿನಿಂದ ಪ್ರಾರಂಭಿಸಿ ಕೋಟೆಯವರೆಗೆ ಪಟ್ಟಣವನ್ನು ಕಟ್ಟಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಸರಿಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಮಿಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಭದ್ರಪಡಿಸಿದನು.
Kannada BSI Bible 2016
ಅವನು ಮಿಲ್ಲೋವು ಮೊದಲುಗೊಂಡು ಸುತ್ತಲೂ ಪಟ್ಟಣವನ್ನು ಕಟ್ಟಿಸಿದನು. ಆದರೆ ಪಟ್ಟಣ ದಲ್ಲಿ ಮಿಕ್ಕದ್ದನ್ನು ಯೋವಾಬನು ದುರಸ್ತು ಮಾಡಿಸಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ವಿುಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಜೀರ್ಣೋದ್ಧಾರಮಾಡಿದನು.
Kannada Bible (KNCL) BSI 2016
ಗುಡ್ಡದ ಪೂರ್ವದಿಕ್ಕಿನ ಸ್ಥಳವನ್ನು ಮಟ್ಟಮಾಡಿ ಪಟ್ಟಣವನ್ನು ಪುನಃ ಕಟ್ಟಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಜೀರ್ಣೋದ್ಧಾರ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಪಟ್ಟಣವನ್ನು ಪುನಃ ಕಟ್ಟಿದನು. ಆದರೆ ಪಟ್ಟಣದ ಉಳಿದ ಭಾಗವನ್ನು ಯೋವಾಬನು ಭದ್ರಮಾಡಿಸಿದನು.