1 Chronicles 12:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದಕುಲದಿಂದ ಆರು ಸಾವಿರದ ಎಂಟನೂರು ಮಂದಿ. ಅವರು ಈಟಿ ಮತ್ತು ಗುರಾಣಿಗಳನ್ನು ಹಿಡಿದ ಸೈನಿಕರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರಿಂದ ಬರ್ಜಿ, ಗುರಾಣಿಗಳನ್ನು ಹಿಡಿದ ಸೈನಿಕರು ಆರು ಸಾವಿರದ ಎಂಟನೂರು.
Kannada BSI Bible 2016
ಖೇಡ್ಯವನ್ನೂ ಭಲ್ಲೆಯನ್ನೂ ಹಿಡುಕೊಂಡು ಯುದ್ಧಕ್ಕೆ ಸಿದ್ಧರಾದ ಯೆಹೂದನ ಮಕ್ಕಳು ಆರು ಸಾವಿರದ ಎಂಟುನೂರು ಮಂದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರಿಂದ ಬರ್ಜಿಗುರಾಣಿಗಳನ್ನು ಹಿಡಿದ ಸೈನಿಕರು ಆರು ಸಾವಿರದ ಎಂಟು ನೂರು ಮಂದಿ;
Kannada Bible (KNCL) BSI 2016
ಯೆಹೂದ: ಗುರಾಣಿ ಹಾಗೂ ಈಟಿಗಳನ್ನು ಹೊಂದಿದ 6,800 ಶಸ್ತ್ರಧಾರಿಗಳು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಖೇಡ್ಯವನ್ನೂ, ಭಲ್ಲೆಯನ್ನೂ ಹಿಡಿದುಕೊಂಡು, ಯುದ್ಧಕ್ಕೆ ಸಿದ್ಧರಾದ ಯೆಹೂದನ ಮಕ್ಕಳು 6,800 ಮಂದಿ.