1 Chronicles 12:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಯಾದಾವನು ಅವರಲ್ಲಿದ್ದನು. ಇವನು ಆರೋನನ ಕುಲಪ್ರಧಾನನಾಗಿದ್ದನು. ಇವನೊಂದಿಗೆ ಮೂರು ಸಾವಿರದ ಏಳುನೂರ ಮಂದಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನ್ಯರ ಮುಖ್ಯಸ್ಥನಾದ ಯೆಹೋಯಾದಾವನೂ ಮತ್ತು ಅವನ ಮೂರು ಸಾವಿರದ ಏಳು ನೂರು ಸೈನಿಕರೂ;
Kannada BSI Bible 2016
ಆರೋನಿಯರಲ್ಲಿ ಯೆಹೋಯಾದಾವನು ನಾಯ ಕನಾಗಿದ್ದನು; ಅವನ ಸಂಗಡ ಮೂರು ಸಾವಿರದ ಏಳು ನೂರು ಮಂದಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನ್ಯರ ಮುಖ್ಯಸ್ಥನಾದ ಯೆಹೋಯಾದಾವನೂ ಅವನ ಮೂರು ಸಾವಿರದ ಏಳು ನೂರು ಮಂದಿ ಸೈನಿಕರೂ;
Kannada Bible (KNCL) BSI 2016
ಯೆಹೋಯಾದಾವನೂ ಅವನ ಹಿಂಬಾಲಕರೂ ಆದ ಆರೋನನ ವಂಶಜರು -3,700 ಸೈನಿಕರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನಿಯರಲ್ಲಿ ಯೆಹೋಯಾದಾವನು ನಾಯಕನಾಗಿದ್ದನು. ಅವನ ಸಂಗಡ 3,700 ಮಂದಿ.