1 Chronicles 12:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಫ್ತಾಲಿಕುಲದಿಂದ ಒಂದು ಸಾವಿರ ಮಂದಿ ಅಧಿಪತಿಗಳು ಮತ್ತು ಮೂವತ್ತೇಳು ಸಾವಿರ ಮಂದಿ ಸೈನಿಕರು ಇದ್ದರು. ಇವರೆಲ್ಲಾ ಈಟಿ ಮತ್ತು ಗುರಾಣಿಗಳನ್ನು ಹಿಡಿದ ಸೈನಿಕರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಫ್ತಾಲಿಯರಿಂದ ಸಾವಿರ ನಾಯಕರೂ, ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂವತ್ತೇಳು ಸಾವಿರ ಸೈನಿಕರೂ,
Kannada BSI Bible 2016
ನಫ್ತಾಲಿ ಯವರಲ್ಲಿ ಸಾವಿರ ಮಂದಿ ಪ್ರಧಾನರು; ಅವರ ಸಂಗಡ ಖೇಡ್ಯವನ್ನೂ ಈಟಿಯನ್ನೂ ಧರಿಸಿಕೊಂಡ ಮೂವ ತ್ತೇಳು ಸಾವಿರ ಮಂದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಫ್ತಾಲಿಯರಿಂದ ಸಾವಿರ ಮಂದಿ ನಾಯಕರೂ ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂವತ್ತೇಳು ಸಾವಿರ ಮಂದಿ ಸೈನಿಕರೂ;
Kannada Bible (KNCL) BSI 2016
ನಫ್ತಾಲಿಯವರಿಂದ: 1,000 ಮಂದಿ ನಾಯಕರು ಮತ್ತು ಅವರೊಂದಿಗೆ ಗುರಾಣಿ, ಈಟಿಗಳೊಂದಿಗೆ ಸಶಸ್ತ್ರರಾದ 37,000 ಸೈನಿಕರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಫ್ತಾಲಿಯವರಲ್ಲಿ 1,000 ಜನ ನಾಯಕರೂ ಗುರಾಣಿಬರ್ಜಿಗಳನ್ನು ಹಿಡಿದಿರುವ 37,000 ಸೈನಿಕರೂ