1 Chronicles 12:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾನ್‌ಕುಲದಿಂದ ಇಪ್ಪತ್ತೆಂಟು ಸಾವಿರದ ಆರು ನೂರು ಮಂದಿ ಯುದ್ಧಕ್ಕೆ ತಯಾರಾದವರು ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾನ್ಯರಿಂದ ಇಪ್ಪತ್ತೆಂಟು ಸಾವಿರದ ಆರುನೂರು ಯುದ್ಧನಿಪುಣರು.
Kannada BSI Bible 2016
ದಾನನವರಲ್ಲಿ ಯುದ್ಧ ನಿಪುಣರು ಇಪ್ಪತೆಂಟು ಸಾವಿರದ ಆರುನೂರು ಮಂದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾನ್ಯರಿಂದ ಇಪ್ಪತ್ತೆಂಟು ಸಾವಿರದ ಆರು ನೂರು ಮಂದಿ ಯುದ್ಧನಿಪುಣರು;
Kannada Bible (KNCL) BSI 2016
ದಾನ್ಯರಿಂದ: 28,600 ಯುದ್ಧ ನಿಪುಣರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾನನವರಲ್ಲಿ 28,600 ಮಂದಿ ಯುದ್ಧ ನಿಪುಣರು.