1 Chronicles 12:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಶೇರ್‌ಕುಲದಿಂದ ನಲವತ್ತು ಸಾವಿರ ಮಂದಿ ಯುದ್ಧಕ್ಕೆ ತಯಾರಾದವರು ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಶೇರ್ಯರಿಂದ ಯುದ್ಧಕ್ಕೆ ಸಿದ್ಧರಾದ ನಲ್ವತ್ತು ಸಾವಿರ ಯುದ್ಧನಿಪುಣರು,
Kannada BSI Bible 2016
ಆಶೇರನವರಲ್ಲಿ ಯುದ್ಧಕ್ಕೆ ಹೋಗಬಲ್ಲ ನಿಪುಣರು, ಸೈನ್ಯವಾಗಿ ಹೋಗುವವರು ನಾಲ್ವತ್ತು ಸಾವಿರ ಮಂದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಶೇರ್ಯರಿಂದ ಕಾಳಗಕ್ಕೆ ಸಿದ್ಧರಾದ ನಾಲ್ವತ್ತು ಸಾವಿರ ಮಂದಿ ಯುದ್ಧನಿಪುಣರು;
Kannada Bible (KNCL) BSI 2016
ಅಶೇರ್ಯರಿಂದ: 40,000 ಯುದ್ಧಸನ್ನದ್ಧರಾದ ವೀರರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಶೇರನವರಲ್ಲಿ ಯುದ್ಧಕ್ಕೆ ಹೋಗತಕ್ಕ ಹಾಗೆ ಯುದ್ಧ ನಿಪುಣರು ಸೈನ್ಯವಾಗಿ ಹೋಗುವವರು 40,000 ಮಂದಿ.