1 Chronicles 12:7 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗೆದೋರ್ ಊರಿನವನಾದ ಯೆರೋಹಾಮನ ಗಂಡುಮಕ್ಕಳಾದ ಯೋವೇಲ ಮತ್ತು ಜೆಬದ್ಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೆದೋರಿನ ಯೆರೋಹಾಮನ ಮಕ್ಕಳಾದ ಯೋವೇಲ ಮತ್ತು ಜೆಬದ್ಯರು ಇವರೇ.
Kannada BSI Bible 2016
ಗೆದೋರಿನಲ್ಲಿರುವ ಯೆರೋಹಾಮನ ಕುಮಾರರಾದ ಯೋವೇಲನೂ ಜೆಬದ್ಯನೂ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋವೆಜೆರ್ ಯಾಷೊಬ್ಬಾಮರು, ಗೆದೋರಿನ ಯೆರೋಹಾಮನ ಮಕ್ಕಳಾದ ಯೋವೇಲ ಜೆಬದ್ಯರು ಇವರೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೆದೋರಿನಲ್ಲಿರುವ ಯೆರೋಹಾಮನ ಪುತ್ರರಾದ ಯೋಯೇಲಹ, ಜೆಬದ್ಯ.

Recommended Reading