1 Chronicles 12:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಾದ್ ಕುಲದ ಸೈನ್ಯಾಧಿಕಾರಿ ಏಜೆರ; ಎರಡನೆಯ ಅಧಿಕಾರಿ ಓಬದ್ಯ; ಎಲೀಯಾಬನು ಮೂರನೆಯ ಅಧಿಕಾರಿ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಖ್ಯಸ್ಥನು ಏಜೆರ್, ಎರಡನೆಯವನು ಓಬದ್ಯ, ಮೂರನೆಯವನು ಎಲೀಯಾಬ್,
Kannada BSI Bible 2016
ಮೊದಲನೆಯವನು ಏಜೆರನು, ಎರಡನೆಯವನು ಓಬದ್ಯನು, ಮೂರನೆಯವನು ಎಲೀಯಾಬನು,
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಖ್ಯಸ್ಥನು ಏಜೆರ್, ಎರಡನೆಯವನು ಓಬದ್ಯ,
Kannada Bible (KNCL) BSI 2016
ಸೈನಿಕ ಪಂಕ್ತಿಯಲ್ಲಿದ್ದ ಕ್ರಮಕ್ಕೆ ಅನುಸಾರವಾಗಿ ಅವರ ಹೆಸರುಗಳು ಇಂತಿವೆ: ಏಜೆರ್, ಓಬದ್ಯ, ಎಲೀಯಾಬ್, ಮಷ್ಮನ್ನ, ಯೆರೆಮೀಯ, ಅತ್ತೈ, ಎಲೀಯೇಲ್, ಯೋಹಾನಾನ್, ಎಲ್ಜಾಬಾದ್, ಯೆರೆಮೀಯ, ಮಕ್ಬನ್ನೈ ಎಂಬವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಧಿಕಾರದಲ್ಲಿ ಏಜೆರ್ ಮುಖ್ಯಸ್ಥನು; ಎರಡನೆಯವನು ಓಬದ್ಯ; ಮೂರನೆಯವನು ಎಲೀಯಾಬ್;