1 Chronicles 13:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವೆಲ್ಲರೂ ಹೋಗಿ ಒಡಂಬಡಿಕೆಯ ಪೆಟ್ಟಿಗೆಯನ್ನು ಜೆರುಸಲೇಮಿಗೆ ತರೋಣ. ಸೌಲನು ಅರಸನಾಗಿದ್ದಾಗ ನಾವು ಒಡಂಬಡಿಕೆಯ ಪೆಟ್ಟಿಗೆಯ ಬಗ್ಗೆ ಆಸಕ್ತಿವಹಿಸಲಿಲ್ಲ. “
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನಮ್ಮ ಬಳಿಗೆ ಕೂಡಿ ಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ್ದ ನಮ್ಮ ದೇವರ ಮಂಜೂಷವನ್ನು ತೆಗೆದುಕೊಂಡು ಬರೋಣ” ಎಂದು ಹೇಳಿದನು.
Kannada BSI Bible 2016
ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರಿಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ ಅಂದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನಮ್ಮ ಬಳಿಗೆ ಕೂಡಿಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ ನಮ್ಮ ದೇವಮಂಜೂಷವನ್ನು ತೆಗೆದುಕೊಂಡು ಬರೋಣ ಅನ್ನಲು
Kannada Bible (KNCL) BSI 2016
ಅನಂತರ ನಾವು ಹೋಗಿ ಅರಸ ಸೌಲ ನಿರ್ಲಕ್ಷಿಸಿದ್ದ ದೇವಮಂಜೂಷವನ್ನು ತೆಗೆದುಕೊಂಡು ಬರೋಣ,” ಎಂದು ಜನರೆಲ್ಲರಿಗೆ ಸಲಹೆ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರುಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ,” ಎಂದನು.