1 Chronicles 14:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮಿನಲ್ಲಿ ದಾವೀದನು ಇನ್ನೂ ಹಲವು ಸ್ತ್ರೀಯರನ್ನು ಮದುವೆಯಾದನು. ಅವನಿಗೆ ಅನೇಕ ಗಂಡುಹೆಣ್ಣು ಮಕ್ಕಳು ಹುಟ್ಟಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಯೆರೂಸಲೇಮಿನಲ್ಲಿಯೂ ಸಹ ಕೆಲವು ಸ್ತ್ರೀಯರನ್ನು ಮದುವೆಮಾಡಿಕೊಂಡು ಇನ್ನೂ ಕೆಲವು ಗಂಡು ಹೆಣ್ಣು ಮಕ್ಕಳನ್ನು ಪಡೆದನು.
Kannada BSI Bible 2016
ದಾವೀದನು ಯೆರೂಸಲೇಮಿನಲ್ಲಿ ಇನ್ನೂ ಹೆಂಡತಿಯರನ್ನು ತೆಗೆದು ಕೊಂಡು ಹೆಚ್ಚು ಕುಮಾರರನ್ನೂ ಕುಮಾರ್ತೆಯರನ್ನೂ ಪಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಯೆರೂಸಲೇವಿುನಲ್ಲಿ ಸಹ ಕೆಲವು ಮಂದಿ ಸ್ತ್ರೀಯರನ್ನು ಮದುವೆಮಾಡಿಕೊಂಡು ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳನ್ನು ಪಡೆದನು.
Kannada Bible (KNCL) BSI 2016
ಜೆರುಸಲೇಮಿನಲ್ಲೂ ದಾವೀದನು ಹಲವು ಮಹಿಳೆಯರನ್ನು ವಿವಾಹವಾಗಿ ಇನ್ನೂ ಕೆಲವು ಮಂದಿ ಗಂಡು ಮಕ್ಕಳನ್ನೂ ಹೆಣ್ಣು ಮಕ್ಕಳನ್ನೂ ಪಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಯೆರೂಸಲೇಮಿನಲ್ಲಿ ಸಹ ಕೆಲವು ಸ್ತ್ರೀಯರನ್ನು ಮದುವೆಮಾಡಿಕೊಂಡನು. ಇನ್ನೂ ಹೆಚ್ಚು ಪುತ್ರ, ಪುತ್ರಿಯರನ್ನೂ ಪಡೆದನು.