1 Chronicles 15:18 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೇವಿಯರ ಇನ್ನೊಂದು ಗುಂಪು ಇತ್ತು. ಅವರು ಯಾರೆಂದರೆ: ಜೆಕರ್ಯ, ಬೇನ್, ಯಾಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರೆಲ್ಲಾ ಲೇವಿಯರ ಕಾವಲುಗಾರರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮ್ಮ ಸಹೋದರರೊಳಗೆ ಎರಡನೆಯ ದರ್ಜೆಯವರಾದ ಜೆಕರ್ಯ, ಬೇನ್, ಯಾಜೀಯೇಲ್ ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ ಎಲೀಫೆಲೇಹು, ಮಿಕ್ನೇಯ ದ್ವಾರಪಾಲಕರಾದ ಓಬೇದೆದೋಮ ಮತ್ತು ಯೆಗೀಯೇಲ್ ಇವರನ್ನು ನೇಮಿಸಿದನು.
Kannada BSI Bible 2016
ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್‌ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಮ್ಮ ಸಹೋದರರೊಳಗೆ ಎರಡನೆಯ ತರಗತಿಯವರಾದ ಜೆಕರ್ಯ, ಬೇನ್, ಯಾಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ, ಎಲೀಫೆಲೇಹು, ವಿುಕ್ನೇಯ, ದ್ವಾರಪಾಲಕರಾದ ಓಬೇದೆದೋಮ್ ಯೆಗೀಯೇಲರು ಇವರನ್ನು ನೇವಿುಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಸಂಗಡ ಎರಡನೆಯ ದರ್ಜೆಯವರಾದ ತಮ್ಮ ಸಹೋದರರಾಗಿರುವ ಜೆಕರ್ಯನನ್ನೂ ಬೇನನನ್ನೂ ಯಾಜೀಯೇಲನನ್ನೂ, ಶೆಮೀರಾಮೋತನನ್ನೂ ಯೆಹೀಯೇಲನನ್ನೂ, ಉನ್ನೀಯನ್ನೂ, ಎಲೀಯಾಬನನ್ನೂ, ಬೆನಾಯನನ್ನೂ, ಮಾಸೇಯನನ್ನೂ, ಮತ್ತಿತ್ಯನನ್ನೂ, ಎಲೀಫೆಲೇಹುನನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಓಬೇದ್ ಏದೋಮನನ್ನೂ ಯೆಹೀಯೇಲನನ್ನೂ ನೇಮಿಸಿದರು.