1 Chronicles 15:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆರಕ್ಯನು ಮತ್ತು ಎಲ್ಕಾನನು ಒಡಂಬಡಿಕೆ ಪೆಟ್ಟಿಗೆಯ ಕಾವಲುಗಾರರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆರೆಕ್ಯ ಮತ್ತು ಎಲ್ಕಾನ ಇವರು ಮಂಜೂಷದ ದ್ವಾರಪಾಲಕರಾಗಿದ್ದರು.
Kannada BSI Bible 2016
ಬೆರಕ್ಯನೂ ಎಲ್ಕಾನನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆರೆಕ್ಯ, ಎಲ್ಕಾನ ಇವರು ಮಂಜೂಷಾಲಯದ ದ್ವಾರಪಾಲಕರು.
Kannada Bible (KNCL) BSI 2016
ಬೆರಕ್ಕ ಹಾಗು ಎಲ್ಕಾನ ಎಂಬವರು ಓಬೇದೆದೋಮ್ ಮತ್ತು ಯೆಹೀಯರೊಂದಿಗೆ ಮಂಜೂಷದ ಕಾವಲುಗಾರರಾಗಿ ನೇಮಕವಾದರು. ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಹಾಗು ಎಲೀಯೆಜೆರ್ ಎಂಬವರು ಮಂಜೂಷದ ಮುಂದೆ ತುತ್ತೂರಿಗಳನ್ನು ಊದಲು ಆಯ್ಕೆಯಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆರೆಕ್ಯ, ಎಲ್ಕಾನಾ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.