1 Chronicles 15:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಹಾತ್ಯನ ಕುಲದವರಲ್ಲಿ ನೂರಿಪ್ಪತ್ತು ಮಂದಿ; ಊರಿಯೇಲ್ ಇವರ ಮುಖ್ಯಸ್ಥನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಹಾತ್ಯರಲ್ಲಿ ಊರೀಯೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರಿಪ್ಪತ್ತು ಜನರು,
Kannada BSI Bible 2016
ಕೆಹಾತನ ಕುಮಾರರಲ್ಲಿ ಮುಖ್ಯಸ್ಥನಾದ ಉರೀ ಯೇಲನೂ ಅವನ ಸಹೋದರರಾದ ನೂರ ಇಪ್ಪತ್ತು ಮಂದಿಯೂ;
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಹಾತ್ಯರಲ್ಲಿ ಊರೀಯೇಲನೆಂಬ ಪ್ರಧಾನನೂ ಅವನ ಕುಟುಂಬದವರಾದ ನೂರಿಪ್ಪತ್ತು ಮಂದಿಯೂ;
Kannada Bible (KNCL) BSI 2016
ಅಂತೆಯೇ, ಲೇವಿಯರಲ್ಲಿ ಕೇಹತನ ಊರಿಯೇಲನೆಂಬ ಮೇಲ್ವಿಚಾರಕನು ತನ್ನ ಕುಲದ ನೂರಿಪ್ಪತ್ತು ಸದಸ್ಯರೊಂದಿಗೆ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊಹಾತನ ಪುತ್ರರಲ್ಲಿ ಮುಖ್ಯಸ್ಥನಾದ ಉರೀಯೇಲನೂ, ಅವನ ಸಹೋದರರಾದ 120 ಮಂದಿಯೂ;