1 Chronicles 15:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೆರಾರೀಯ ಕುಲದವರಲ್ಲಿ ಇನ್ನೂರಿಪ್ಪತ್ತು ಮಂದಿ; ಇವರ ಮುಖ್ಯಸ್ಥನು ಅಸಾಯನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೆರಾರೀಯರಲ್ಲಿ ಅಸಾಯನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಇನ್ನೂರಿಪ್ಪತ್ತು ಜನರು,
Kannada BSI Bible 2016
ಮೆರಾರೀಯ ಕುಮಾರರಲ್ಲಿ ಮುಖ್ಯಸ್ಥ ನಾದ ಅಸಾಯನೂ ಅವನ ಸಹೋದರರಾದ ಇನ್ನೂರ ಇಪ್ಪತ್ತು ಮಂದಿಯೂ;
Kannada BSI JV (ಕನ್ನಡ ಸತ್ಯವೇದವು J.V. (BSI))
ಮೆರಾರೀಯರಲ್ಲಿ ಅಸಾಯನೆಂಬ ಪ್ರಧಾನನೂ ಅವನ ಕುಟುಂಬದವರಾದ ಇನ್ನೂರಿಪ್ಪತ್ತು ಮಂದಿಯೂ;
Kannada Bible (KNCL) BSI 2016
ಮೆರಾರೀ ಗೋತ್ರದಿಂದ ಮೇಲ್ವಿಚಾರಕ ಅಸಾಯನು ಇನ್ನೂರ ಇಪ್ಪತ್ತು ಜನರೊಂದಿಗೆ ಬಂದನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೆರಾರೀಯ ಪುತ್ರರಲ್ಲಿ ಮುಖ್ಯಸ್ಥನಾದ ಅಸಾಯನೂ, ಅವನ ಸಹೋದರರಾದ 220 ಮಂದಿಯೂ;