1 Chronicles 15:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗೇರ್ಷೋಮನ ಕುಲದವರಲ್ಲಿ ನೂರಮೂವತ್ತು ಮಂದಿ; ಅವರ ನಾಯಕನು ಯೋವೇಲ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೇರ್ಷೋಮ್ಯರಲ್ಲಿ ಯೋವೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರಮೂವತ್ತು ಜನರು,
Kannada BSI Bible 2016
ಗೆರ್ಷೋಮನ ಕುಮಾರರಲ್ಲಿ ಮುಖ್ಯಸ್ಥನಾದ ಯೋವೇಲನೂ ಅವನ ಸಹೋದರ ರಾದ ನೂರ ಮೂವತ್ತು ಮಂದಿಯೂ;
Kannada BSI JV (ಕನ್ನಡ ಸತ್ಯವೇದವು J.V. (BSI))
ಗೇರ್ಷೋಮ್ಯರಲ್ಲಿ ಯೋವೇಲನೆಂಬ ಪ್ರಧಾನನೂ ಅವನ ಕುಟುಂಬದವರಾದ ನೂರ ಮೂವತ್ತು ಮಂದಿಯೂ;
Kannada Bible (KNCL) BSI 2016
ಗೇರ್ಷೋನ್ ಗೋತ್ರದಿಂದ ಮೇಲ್ವಿಚಾರಕ ಯೋವೇಲ ನೂರ ಮೂವತ್ತು ಜನರೊಂದಿಗೆ ಬಂದನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೇರ್ಷೋಮನ ಪುತ್ರರಲ್ಲಿ ಮುಖ್ಯಸ್ಥನಾದ ಯೋಯೇಲನೂ ಅವನ ಸಹೋದರರಾದ 130 ಮಂದಿಯೂ;