1 Chronicles 15:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಚಾಫಾನನ ಕುಲದವರಲ್ಲಿ ಇನ್ನೂರು ಮಂದಿ; ಅವರ ನಾಯಕನು ಶೆಮಾಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೀಚಾಫಾನ್ಯರಲ್ಲಿ ಶೆಮಾಯನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಇನ್ನೂರು ಜನರು,
Kannada BSI Bible 2016
ಎಲೀ ಚಾಫಾನನ ಕುಮಾರರಲ್ಲಿ ಮುಖ್ಯಸ್ಥನಾದ ಶೆಮಾ ಯನೂ ಅವನ ಸಹೋದರರಾದ ಇನ್ನೂರು ಮಂದಿಯೂ;
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೀಚಾಫಾನ್ಯರಲ್ಲಿ ಶೆಮಾಯನೆಂಬ ಪ್ರಧಾನನೂ ಅವನ ಕುಟುಂಬದವರಾದ ಇನ್ನೂರು ಮಂದಿಯೂ;
Kannada Bible (KNCL) BSI 2016
ಎಲೀಚಾಫನ್ಯ ಗೋತ್ರದಿಂದ ಮೇಲ್ವಿಚಾರಕ ಶೆಮಾಯ ಇನ್ನೂರು ಜನರೊಂದಿಗೆ ಬಂದನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲೀಚಾಫಾನನ ಪುತ್ರರಲ್ಲಿ ಮುಖ್ಯಸ್ಥನಾದ ಶೆಮಾಯನೂ, ಅವನ ಸಹೋದರರಾದ 200 ಮಂದಿಯೂ;