1 Chronicles 15:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೆಬ್ರೋನಿನ ಕುಲದವರಲ್ಲಿ ಎಂಭತ್ತು ಮಂದಿ; ಎಲೀಯೇಲನು ಅವರ ನಾಯಕನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಬ್ರೋನ್ಯರಲ್ಲಿ ಎಲೀಯೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಎಂಭತ್ತು ಜನರು
Kannada BSI Bible 2016
ಹೆಬ್ರೋನನ ಕುಮಾರರಲ್ಲಿ ಮುಖ್ಯಸ್ಥ ನಾದ ಎಲೀಯೇಲನೂ ಅವನ ಸಹೋದರರಾದ ಎಂಭತ್ತು ಮಂದಿಯೂ;
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಬ್ರೋನ್ಯರಲ್ಲಿ ಎಲೀಯೇಲನೆಂಬ ಪ್ರಧಾನನೂ ಅವನ ಕುಟುಂಬದವರಾದ ಎಂಭತ್ತು ಮಂದಿಯೂ;
Kannada Bible (KNCL) BSI 2016
ಹೆಬ್ರೋನ್ ಗೋತ್ರದಿಂದ ಮೇಲ್ವಿಚಾರಕ ಎಲೀಯೋಲನು ಎಂಬತ್ತು ಜನರೊಂದಿಗೆ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಬ್ರೋನನ ಪುತ್ರರಲ್ಲಿ ಮುಖ್ಯಸ್ಥನಾದ ಎಲೀಯೇಲನೂ, ಅವನ ಸಹೋದರರಾದ 80 ಮಂದಿಯೂ;