1 Chronicles 16:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಮ್ಯಾಕಾಶಗಳು ಹರ್ಷಿಸಲಿ; “ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ” ಎಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
Kannada BSI Bible 2016
ಆಕಾಶ ಗಳು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
Kannada Bible (KNCL) BSI 2016
“ಹರ್ಷಿಸಲಿ ಆಕಾಶ, ಸಂತೋಷಿಸಲಿ ಭೂಲೋಕ I ಗರ್ಜಿಸಲಿ ಸಮುದ್ರ ಮತ್ತು ಅದರೊಳಿರುವುದೆಲ್ಲ I ಸಾರಲಿ ರಾಷ್ಟ್ರಗಳಿಗೆ ಸರ್ವೇಶ್ವರ ರಾಜನೆಂದು I ಧರೆಗೆ ನ್ಯಾಯತೀರಿಸಲು ಖಂಡಿತ ಬರುವನೆಂದು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕಾಶವು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ. ಯೆಹೋವ ದೇವರು ಆಳುತ್ತಾರೆಂದು ಜನಾಂಗಗಳಲ್ಲಿ ಹೇಳಲಿ.