1 Chronicles 17:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಮನೆಗೂ ನನ್ನ ರಾಜ್ಯಕ್ಕೂ ಅವನನ್ನು ನಿತ್ಯದ ರಾಜನನ್ನಾಗಿ ಮಾಡುವೆನು; ಅವನ ಆಳ್ವಿಕೆಯು ನಿರಂತರವಾಗಿರುವುದು.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಶಾಶ್ವತವಾಗಿರುವುದು” ಎಂಬುದೇ.
Kannada BSI Bible 2016
ಅವನ ಸಿಂಹಾಸನವು ಯುಗ ಯುಗಕ್ಕೂ ಸ್ಥಿರವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ನನ್ನ ಮನೆಯಲ್ಲಿಯೂ ನನ್ನ ರಾಜ್ಯದಲ್ಲಿಯೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಶಾಶ್ವತವಾಗಿರುವದು ಎಂಬದೇ.
Kannada Bible (KNCL) BSI 2016
ಅವನನ್ನು ನನ್ನ ಮನೆಯಲ್ಲೂ ನನ್ನ ರಾಜ್ಯದಲ್ಲೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನ ಶಾಶ್ವತವಾಗಿರುವುದು’.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾಕಾಲಕ್ಕೂ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು.