1 Chronicles 17:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾತಾನನು ದಾವೀದನಿಗೆ ತನಗೆ ದೊರೆತ ದರ್ಶನವನ್ನು ಮತ್ತು ದೇವರು ತನಗೆ ತಿಳಿಸಿದ ಎಲ್ಲಾ ಮಾತುಗಳನ್ನು ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾತಾನನು ತನಗುಂಟಾದ ದರ್ಶನದ ಈ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು.
Kannada BSI Bible 2016
ಈ ಸಮಸ್ತ ವಾಕ್ಯ ಗಳ ಪ್ರಕಾರವೂ, ದರ್ಶನದ ಪ್ರಕಾರವೂ, ನಾತಾನನು ದಾವೀದನಿಗೆ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾತಾನನು ತನಗುಂಟಾದ ದರ್ಶನದ ಈ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು.
Kannada Bible (KNCL) BSI 2016
ನಾತಾನನು ತನಗಾದ ದರ್ಶನದ ಈ ಮಾತುಗಳನ್ನೆಲ್ಲ ದಾವೀದನಿಗೆ ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾತಾನನು ಈ ಸಮಸ್ತ ಪ್ರಕಟಣೆಯ ಮಾತುಗಳನ್ನು ದಾವೀದನಿಗೆ ತಿಳಿಸಿದನು.