1 Chronicles 17:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರನ್ನು ಸದಾಕಾಲಕ್ಕೂ ನಿನ್ನ ಜನರನ್ನಾಗಿ ಮಾಡಿಕೊಂಡೆ. ಯೆಹೋವನೇ, ನೀನೇ ಅವರಿಗೆ ದೇವರಾದೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಸದಾಕಾಲವು ನಿನ್ನ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದ್ದೀ. ಯೆಹೋವನೇ, ನೀನು ಅವರಿಗೆ ದೇವರಾಗಿದ್ದಿ.
Kannada BSI Bible 2016
ನೀನು ನಿನ್ನ ಜನರಾದ ಇಸ್ರಾಯೇಲ್ಯರನ್ನು ಯುಗಯುಗಾಂತರಕ್ಕೂ ನಿನ್ನ ಸ್ವಂತ ಜನರಾಗಿ ಮಾಡಿದಿ; ನೀನು ಕರ್ತನೇ, ಅವರ ದೇವರಾದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಸದಾಕಾಲವೂ ನಿನ್ನ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿ; ಯೆಹೋವನೇ, ನೀನು ಅವರಿಗೆ ದೇವರಾದಿ.
Kannada Bible (KNCL) BSI 2016
ಇಸ್ರಯೇಲರು ಸದಾಕಾಲ ನಿಮ್ಮ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಇಸ್ರಾಯೇಲ್ ಜನರನ್ನು ಶಾಶ್ವತವಾಗಿ ನಿಮ್ಮ ಸ್ವಂತ ಜನರಾಗಿ ಮಾಡಿದಿರಿ; ಯೆಹೋವ ದೇವರೇ, ನೀವೇ ಅವರಿಗೆ ದೇವರಾದಿರಿ.