1 Chronicles 17:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಅವನಿಗೆ, “ನನ್ನ ಸೇವಕನಾದ ದಾವೀದನಿಗೆ ಹೀಗೆ ಹೇಳು: ‘ನನಗೋಸ್ಕರ ಆಲಯವನ್ನು ಕಟ್ಟುವವನು ನೀನಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ನೀನು ನನಗೆ ಆಲಯವನ್ನು ಕಟ್ಟಬಾರದು.
Kannada BSI Bible 2016
ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೀಗೆ ಹೇಳು ತ್ತಾನೆ--ನಾನು ವಾಸವಾಗಿರಲು ನೀನು ಮನೆಯನ್ನು ನನಗೆ ಕಟ್ಟಿಸಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೋಗಿ ನನ್ನ ಸೇವಕನಾದ ದಾವೀದನಿಗೆ - ನೀನು ನನಗೆ ಆಲಯವನ್ನು ಕಟ್ಟಬಾರದು.
Kannada Bible (KNCL) BSI 2016
ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ಯೆಹೋವ ದೇವರು ಹೇಳುವುದೇನೆಂದರೆ: ನಾನು ವಾಸವಾಗಿರುವುದಕ್ಕೆ ನೀನು ನನಗೆ ಆಲಯವನ್ನು ಕಟ್ಟಿಸಬೇಡ.