1 Chronicles 18:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನಂತರ ದಾವೀದನು ಮೋವಾಬ್ಯರ ಸಂಗಡ ಯುದ್ಧಮಾಡಿ ಸೋಲಿಸಿದನು. ಅವರು ದಾವೀದನ ಸೇವಕರಾಗಿ ಕಪ್ಪ ಕೊಡಬೇಕಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ದಾಸರಾಗಿ ಕಪ್ಪಕೊಡಬೇಕಾಯಿತು.
Kannada BSI Bible 2016
ಹಾಗೆಯೇ ಅವನು ಮೋವಾಬ್ಯರನ್ನು ಸಂಹರಿಸಿ ದ್ದರಿಂದ ಮೋವಾಬ್ಯರು ದಾವೀದನಿಗೆ ಸೇವಕರಾಗಿ ಕಪ್ಪವನ್ನು ಕೊಡುವವರಾದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು; ಅವರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.
Kannada Bible (KNCL) BSI 2016
ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಅವನು ಮೋವಾಬ್ಯರನ್ನು ಸಹ ಸೋಲಿಸಿದನು, ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.